ವಚನ - 1197     
 
ವಿದ್ಯಕ್ಕೆ ಕಡೆಯಿಲ್ಲ ಬುದ್ಧಿಗೆ ಬೆಲೆಯಿಲ್ಲ| ಛಿದ್ರಿಸುವವಗೆ ಗತಿಯಿಲ್ಲ ಮರಣಕ್ಕೆ| ಮದ್ದುಗಳಿಲ್ಲ ಸರ್ವಜ್ಞ