ವಚನ - 1535     
 
ಸುಣ್ಣವಿಲ್ಲದ ವೀಳ್ಯ ಬಣ್ಣವಿಲ್ಲದ ಮದುವೆ| ಹೆಣ್ಣಿಲ್ಲದವನ ಸಂಸಾರ ಮಳಲೊಳಗೆ| ಎಣ್ಣೆ ಹೊಯಿದಂತೆ ಸರ್ವಜ್ಞ