ವಚನ - 1557     
 
ಬೆಚ್ಚನಾ ಮನೆಯಾಗಿ ವೆಚ್ಚಕ್ಕೆ ಹೊನ್ನಾಗಿ| ಇಚ್ಛೆಯನರಿವ ಸತಿಯಾಗಿ ಸ್ವರ್ಗಕ್ಕೆ | ಕಿಚ್ಚು ಹಚ್ಚೆಂದ ಸರ್ವಜ್ಞ